0824-2483300 /2484749

VIDEO Gallery

||ಜೈ ಶ್ರೀ ಗುರುದೇವ್||
ಶ್ರೀ ಕ್ಷೇತ್ರ ಆದಿಚುಂಚನಗಿರಿ, ನಾಗಮಂಗಲ ತಾಲ್ಲೂಕು, ಮಂಡ್ಯ ಜಿಲ್ಲೆ,
ಜಾತ್ರಾ ಮಹೋತ್ಸವ 2026

ದಿನಾಂಕ 03.02.2026ನೇ ಮಂಗಳವಾರ ಬೆಳಿಗ್ಗೆ 4:00 ಗಂಟೆಗೆ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಗಂಗಾಧರೇಶ್ವರಸ್ವಾಮಿ ಮಹಾರಥೋತ್ಸವ ಹಾಗೂ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಅಡ್ಡಪಾಲಕಿ ಉತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.